Marvelous Belgaum

Marvelous Belgaum

keep calm and love marvelous belgaum

Marvelous Belgaum

keep calm and love marvelous belgaum

ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷರು ಮತ್ತು ಕನ್ನಡ ಪರ ಹೋರಾಟಗಾರರಾದ ಸನ್ಮಾನ!

 ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷರು ಮತ್ತು ಕನ್ನಡ ಪರ ಹೋರಾಟಗಾರರಾದ ಶ್ರೀ ಅಶೋಕ ಚಂದರಗಿ ರವರಿಗೆ ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜ್ಯ ವಿಧಾನ ಮಂಡಲದ ವತಿಯಿಂದ ಆಚರಿಸಲಾದ ಕನ್ನಡ ರಾಜ್ಯೋತ್ಸವದ ಆಚರಣೆಯಲ್ಲಿ ಅವರ ಶ್ಲಾಘನೀಯ ಕಾರ್ಯವನ್ನು ಗುರುತಿಸಿ ಸನ್ಮಾನ ಮಾಡಲಾಗಿದ್ದು ಇದು ಬೆಳಗಾವಿಗೆ ಹೆಮ್ಮೆಯ ವಿಷಯ.

 ಈ ದಿನ ಶ್ರೀ ಅಶೋಕ ಚಂದರಗಿ ರವರಿಗೆ ಬೆಳಗಾವಿ ನಗರ ಪೊಲೀಸ್ ಕಮಿಷನರೇಟ್ ಘಟಕದ ವತಿಯಿಂದ ಶ್ರೀ ವಿಕ್ರಮ್ ಅಮಟೆ, ಡಿಸಿಪಿ ( ಕಾನೂನು ಮತ್ತು ಸುವ್ಯವಸ್ಥೆ) ರವರು ಸನ್ಮಾನ ಮಾಡಿದರು.

News By :Team Marvelous Belgaum

Check Out Trending News